Saturday, April 6, 2024

ಬೆಳ್ತಂಗಡಿಯಲ್ಲಿ ನೂತನ ಚಾಮುಂಡೇಶ್ವರಿ ಸೂಪರ್ ಬಜಾರ್ ಉದ್ಘಾಟನೆ

ಬೆಳ್ತಂಗಡಿ: ನೂತನವಾಗಿ ಶ್ರೀ “ಚಾಮುಂಡೇಶ್ವರಿ ಸೂಪರ್ ಬಜಾರ್ ” ಉದ್ಘಾಟನೆಗೊಂಡಿತು.

ಶಾಸಕ ಹರೀಶ್ ಪೂಂಜಾ ಸೂಪರ್ ಬಜಾರ್ ಅನ್ನು ಉದ್ಘಾಟಿಸಿದರು ಹಾಗು ಮಾಜಿ ಶಾಸಕ ಕೆ ವಸಂತ ಬಂಗೇರ ಹಾಗು
ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...