Tuesday, April 16, 2024

ಬುಡೋಳಿ: ಏನಾಜೆ ಜುಮಾ ಮಸೀದಿಯ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ : ಬಿಲಾಲ್ ಜುಮಾ ಮಸೀದಿ ಮತ್ತು ಮುನೀರುಲ್ ಇಸ್ಲಾಂ ಮದರಸ ಏನಾಜೆ ಬುಡೋಳಿ ಇದರ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಮುಹಮ್ಮದ್ ಅಶ್ರಫ್ ಸತ್ತಿಕಲ್ಲು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಇಬ್ರಾಹಿಮ್ ತರಕಾರಿ, ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಏನಾಜೆ, ಜೊತೆ ಕಾರ್ಯದರ್ಶಿಗಳಾಗಿ ಸಂಶೀರ್, ಅಲ್ತಾಫ್ ಹುಸೈನ್, ಶಿಯಾಬ್ ಏನಾಜೆ, ಖಜಾಂಜಿಯಾಗಿ ಅಬ್ದುಲ್ ರಹಿಮಾನ್ ಹಾಗೂ ಸದಸ್ಯರಾಗಿ ಮುಹಮ್ಮದ್ ಮಡಲ, ಅಬ್ದುಲ್ ಗಫೂರ್, ಅಬ್ದುಲ್ ರಜಾಕ್ ಮಡಲ, ಇಲ್ಯಾಸ್ ಮೂಸೆ, ಇಕ್ಬಾಲ್ ಅಟೋ, ಬಾಷಿತ್ ಬುಡೋಳಿ, ಕಲಂದರ್ ಬುಡೋಳಿ, ಇಸ್ಮಾಯಿಲ್ ವಿದ್ಯಾನಗರ, ಕಲಂದರ್ ಶಾಫೀ ಏನಾಜೆ, ಆಸಿಫ್ ಮಡಲ ಅವರನ್ನು ನೇಮಿಸಲಾಯಿತು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...