ಬಂಟ್ವಾಳ: ಕುಕ್ಕಿಪಾಡಿ ಗ್ರಾಮ ಪಂಚಾಯತ್ ಬಿಜೆಪಿ ಪಕ್ಷ ಮೇಲುಗೈ.
ಒಟ್ಟು 12 ಸ್ಥಾನಗಳ ಪೈಕಿ 11 ಸ್ಥಾನ ಗಳು ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದರೆ 1. ಸ್ಥಾನ ಕಾಂಗ್ರೆಸ್ ಬೆಂಬಲಿತ ಸ್ಥಾನ ಪಡೆದಿದೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಗೀತಾ, ಶೋಭಾ, ಶೇಖರ್ ಶೆಟ್ಟಿ, ಪ್ರತಿಭಾ ಶೆಟ್ಟಿ, ಪುಷ್ಪ, ಲಿಂಗಪ್ಪ ಪೂಜಾರಿ, ಯೋಗೀಶ್ ಆಚಾರ್ಯ, ಸುಜಾತ, ಬೇಬಿ, ಚಂದ್ರಪೂಜಾರಿ, ಪೂರ್ಣಿಮಾ ಹಾಗೂ ಕಾಂಗ್ರೆಸ್ ಬೆಂಬಲಿತ ದಿನೇಶ್ ಶಾಂತಿ ಗೆಲುವು ಸಾಧಿಸಿದರು.


