Saturday, October 21, 2023

ಕರಿಂಯಗಳ ಕಾಂಗ್ರೇಸ್ ತೆಕ್ಕೆಗೆ

Must read

ಬಂಟ್ವಾಳ: ಕರಿಯಂಗಳ ಗ್ರಾಮ ಪಂಚಾಯತ್ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಒಟ್ಟು 12 ಸ್ಥಾನ ಗಳಲ್ಲಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ.ಅದರಲ್ಲಿ ಒಂದು ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದರು.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಚಂದ್ರಹಾಸ ಪಲ್ಲಿಪಾಡಿ, ರಾಜು ಜಿ.ಕೋಟದಯಾನ್, ರಾಜಲೋಕೇಶ್ ಪೂಜಾರಿ, ವೀಣಾ ಆಚಾರ್ಯ, ಲಕ್ಮೀಶ್ ಶೆಟ್ಟಿ, ಲತೀಫ್ ಕಲ್ಕುಟ, ಶಮೀರ್ ಗಾಣೆಮಾರ್, ನಾಗವೇಣಿ ಗೀತಾ ಆಯ್ಕೆಯಾಗಿದ್ದಾರೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಲೋಕೇಶ್ ಹಾಗೂ ಚಂದ್ರಾವತಿ ಹಾಗೂ ಗೀತಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.ಬಂಟ್ವಾಳ: ಕರಿಯಂಗಳ ಗ್ರಾಮ ಪಂಚಾಯತ್ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಒಟ್ಟು 12 ಸ್ಥಾನ ಗಳಲ್ಲಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ.ಅದರಲ್ಲಿ ಒಂದು ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದರು.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಲೋಕೇಶ್ ಹಾಗೂ ಚಂದ್ರಾವತಿ ಹಾಗೂ ಗೀತಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

More articles

Latest article