Tuesday, April 16, 2024

ಸಂಗಬೆಟ್ಟುವಿನಲ್ಲಿ ಮತ್ತೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು

ಬಂಟ್ವಾಳ : ಸಂಗಬೆಟ್ಟು ಗ್ರಾ.ಪಂ.ನಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ.

ಒಟ್ಟು 15. ಸ್ಥಾನಗಳ ಪೈಕಿ 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಕಾಂಗ್ರೇಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಸತೀಶ್ ಪೂಜಾರಿ, ಸಂದೇಶ್ ಶೆಟ್ಟಿ, ಉದಯ ಪೂಜಾರಿ, ಸುರೇಶ್ ಕುಲಾಲ್, ಸುನಿಲ್ ಶೆಟ್ಟಿಗಾರ್, ಪ್ರೇಮ ಬಿ, ವಿದ್ಯಾಆಶೋಕ್ ಪ್ರಭು, ಹೇಮಲತಾ, ರಾಜೀವಿ, ದಾಮೋದರ ಪೂಜಾರಿ, ವಿಮಲಮೋಹನ್, ಶಕುಂತಲಾ, ಶಾಂತ .

ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಾದ ದೇವಪ್ಪ ಕರ್ಕೇರ, ಬೆನೆಡಿಕ್ಟ್ ಡಿ.ಕೋಸ್ತಾ ಅವರು ವಿಜಯಗಳಿಸಿದ್ದಾರೆ.

 

More from the blog

ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ.ಕುಮಾರಸ್ವಾಮಿ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು...

ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ಸಾವು

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಮೃತ್ಯು. ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್ ನಲ್ಲಿ ನ...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...