Monday, April 8, 2024

ಇಂಡಿಯಾ ಪೋಸ್ಟ್‌ ನಿಂದ ಹೊಸ ಡಿಜಿಟಲ್ ಪಾವತಿ ಆಯಪ್ ಬಿಡುಗಡೆ

ನವದೆಹಲಿ: ಇಂಡಿಯಾ ಪೋಸ್ಟ್‌ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಮಂಗಳವಾರ ತಮ್ಮ ಗ್ರಾಹಕರಿಗೆ ಹೊಸ ಡಿಜಿಟಲ್ ಪಾವತಿ ಅಪ್ಲಿಕೇಶನ್ ‘ಡಕ್‌ಪೇ’ ಅನ್ನು ಬಿಡುಗಡೆ ಮಾಡಿದೆ. ಗ್ರಾಹಕರು ಅಂಚೆ ಇಲಾಖೆಯಿಂದ ಮೊಬೈಲ್ ನಲ್ಲಿ ಅಂಚೆ ಬ್ಯಾಂಕಿಂಗ್ ಸೇವೆಯನ್ನು ಪಡೆಯಬಹುದು

ಉಳಿತಾಯ ಖಾತೆ ಹೊಂದಿದ ಗ್ರಾಹಕರಿಗೆ ಹಣಕಾಸು ಸೇವೆ ಒದಗಿಸಲು ಮೊಬೈಲ್ ಆಪ್ ಆಪ್ ಅಭಿವೃದ್ಧಿಪಡಿಸಿದ್ದು, ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ಆಪ್ ಬಿಡುಗಡೆ ಮಾಡಿದ್ದಾರೆ.

ಹಣ ಕಳುಹಿಸುವುದು, ಕ್ಯೂಆರ್ ಕೋಡ್ ಬಳಸಿ ಹಣ ಪಾವತಿಸುವ ಸೇವೆಯನ್ನು ಆಪ್ ಮೂಲಕ ಪಡೆಯಬಹುದು. ಅಂಚೆ ಕಚೇರಿ ಗ್ರಾಹಕರು ಇನ್ನು ಮುಂದೆ ತಮ್ಮ ಮನೆಯಲ್ಲೇ ಕುಳಿತುಕೊಂಡು ಮೂಲಕ ವ್ಯವಹರಿಸಬಹುದಾಗಿದೆ. ಆಪ್ ಮೂಲಕ ಗ್ರಾಹಕರು ಬ್ಯಾಂಕಿನ ಗ್ರಾಹಕರ ಜೊತೆಗೆ ಕೂಡ ವಹಿವಾಟು ನಡೆಸಬಹುದು.

More from the blog

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...