Monday, April 8, 2024

ಕೆ.ಎಸ್.ಆರ್‍.ಟಿ.ಸಿ. ಬಸ್ ನೌಕರರ ದಿಢೀರ್ ಮುಷ್ಕರ

ಬಂಟ್ವಾಳ : ರಾಜ್ಯದ್ಯಂತ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದ್ದು, ಇಂದು ದ.ಕ.ದಲ್ಲೂ ವಿವಿಧೆಡೆ ಬಸ್ ಸಂಚಾರ ಸ್ಥಗಿತಗೊಂಡಿದೆ. ನಿಲ್ದಾಣದಲ್ಲಿ ಬೆಳಗ್ಗಿನಿಂದಲೇ ಪ್ರಯಾಣಿಕರು ತೊಂದರೆಗೆ ಒಳಗಾದ ಪರಿಸ್ಥಿತಿ ಕಂಡು ಬಂದಿದೆ.
ದ.ಕ.ದಲ್ಲಿ ನಿನ್ನೆ (ಶುಕ್ರವಾರ) ಸಹಜ ಸ್ಥಿತಿಯಲ್ಲಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಓಡಾಟ ನಡೆದಿದ್ದು, ನೌಕರರ ಮುಷ್ಕರ ಪರಿಣಾಮ ಇಂದು (ಶನಿವಾರ) ಧರ್ಮಸ್ಥಳ, ಮಂಗಳೂರು, ಪುತ್ತೂರು, ವಿಟ್ಲದಲ್ಲೂ ಬಸ್ ಸಂಚಾರ ಸ್ಥಗಿತಗೊಂಡಿತು.
ಕೆಎಸ್‌ಆರ್‌ಟಿಸಿ ಡಿಪೋದಿಂದ ಬಸ್‌ ನಿಲ್ದಾಣಕ್ಕೆ ಬರಬೇಕಿದ್ದ ಬಸ್ ನೌಕರರ ಧಿಡೀರ್ ಮುಷ್ಕರದ ಪರಿಣಾಮ ಯಾವುದೇ ಬಸ್ ಗಳು ಬಾರದೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.

 

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...