Thursday, April 18, 2024

ಮಾಜಿ ಸಚಿವ ಬಿ.ರಮಾನಾಥ ರೈ ಅವರಿಂದ ಮತದಾನ

ಬಂಟ್ವಾಳ: ಬಂಟ್ವಾಳ ತಾಲೂಕು ವಿಧಾನಸಭಾ ಕ್ಷೇತ್ರದ ಪಂಚಾಯತ್ ಚುನಾವಣೆಯ ಪ್ರಯುಕ್ತ ಬಂಟ್ವಾಳ ವೆಂಕಟರಮಣ ದೇವಸ್ಥಾನಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು . ಬಳಿಕ ಮಾಜಿ ಸಚಿವರ ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಂಬಿಲ ಶಾಲೆಯ ಮತ ಗಟ್ಟೆಯಲ್ಲಿ ಮತ ಚಲಾಯಿಸಿದರು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...