Wednesday, April 17, 2024

ಪುಂಜಾಲಕಟ್ಟೆ ಪದವಿ ವಿದ್ಯಾರ್ಥಿಗಳ ಶ್ರಮಸೇವೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಇದರ ಸ್ವಯಂಸೇವಕರು ದಿ. 22ರಂದು ಪಣಕಜೆ ಇಲ್ಲಿ ನಡೆದ ಜಲ ಸಂರಕ್ಷಣೆ ಯೋಜನೆಯಲ್ಲಿ ಪಾಲ್ಗೊಂಡು ಕಿಂಡಿ ಅಣೆಕಟ್ಟು ನಿರ್ಮಾಣದ ಕಾರ್ಯದಲ್ಲಿ ಭಾಗವಹಿಸಿದರು.

ಪುಂಜಾಲಕಟ್ಟೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಪ್ರೊ ಸಂತೋಷ್ ಪ್ರಭು ಎಂ , ದೈಹಿಕ ಶಿಕ್ಷಕರಾದ ರವಿಶಂಕರ್ ಭಟ್ ಮತ್ತು ಹೆನ್ರಿ ಮೊರಾಸ್ ಇವರ ಮುಂದಾಳತ್ವದಲ್ಲಿ ಈ ಶ್ರಮದಾನ ಕಾರ್ಯಕ್ರಮ ನಡೆಯಿತು.

More from the blog

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...