Sunday, October 22, 2023

ಉಪಸಭಾಪತಿ ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Must read

ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ 11:30 ರ ಸುಮಾರಿಗೆ ಘಟನೆ ನಡೆದಿದೆ.

More articles

Latest article