Saturday, April 6, 2024

ಬೆಳಗಾವಿಯಿಂದ ಪಾದಯಾತ್ರೆಯಲ್ಲಿ ಬಂದ ಭಕ್ತ

ಉಜಿರೆ: ಹಾವೇರಿ ಜಿಲ್ಲೆ ಹಾನಗಲ್ ನಿವಾಸಿ 76 ವರ್ಷದ ಮಾಲತೇಶ ಗೊರಪಜ್ಜ ಪಾದಯಾತ್ರೆ ಮೂಲಕ ಶನಿವಾರ ಧರ್ಮಸ್ಥಳ ತಲುಪಿದ್ದಾರೆ.
ಕಳೆದ 40 ವರ್ಷಗಳಿಂದ ಪ್ರತಿವರ್ಷ ಲಕ್ಷ ದೀಪೋತ್ಸವಕ್ಕೆ ಧರ್ಮಸ್ಥಳಕ್ಕೆ ಅವರು ಪಾದಯಾತ್ರೆಯಲ್ಲಿ ಬರುತ್ತಿದ್ದಾರೆ.
ನವೆಂಬರ್ 17 ರಂದು ಅವರು ಹಾನಗಲ್‌ನಿಂದ ಪಾದಯಾತ್ರೆ ಪ್ರಾರಂಭಿಸಿ ದಿನಕ್ಕೆ 20 ಕಿ.ಮೀ. ದೂರ ಪ್ರಯಾಣಿಸುತ್ತಾರೆ.
ಪಾದಯಾತ್ರೆಯಲ್ಲಿ ತನಗೆ ಎಲ್ಲರೂ ಸಹಕಾರ ನೀಡುತ್ತಾರೆ. ಪಾದಯಾತ್ರೆಯಿಂದ ತನ್ನ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗಿದೆ. ಮಾನಸಿಕ ನೆಮ್ಮದಿ, ಶಾಂತಿ, ಸಂತೋಷ ಸಿಕ್ಕಿದೆ ಎಂದು ಅಭಿಮಾನದಿಂದ ಹೇಳುತ್ತಾರೆ ಮಾಲತೇಶ ಗೊರಪಜ್ಜ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...