Sunday, April 7, 2024

ಬಂಟ್ವಾಳ: ಜ.2 ರಂದು ವಿದ್ಯುತ್ ವ್ಯತ್ಯಯ

ಬಂಟ್ವಾಳ: ಪುಂಜಾಲಕಟ್ಟೆ-ಬಂಟ್ವಾಳ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಸ್ಥಳಾಂತರಿಸಲಿರುವುದರಿಂದ ಬಂಟ್ವಾಳ ಉಪಕೇಂದ್ರದಿಂದ ಹೊರಡುವ 11 ಕೆವಿ ಬಂಟ್ವಾಳ ಪೀಡರ್ ನಿಂದ ಹೊರಡುವಜಕ್ರಿಬೆಟ್ಟು,ಮಣಿಹಳ್ಳ,ಪಣೆಕಲಪಡ್ಪು,ಮಣಿ ಪ್ರದೇಶ ಹಾಗೂ 11 ಕೆವಿ ಸಿದ್ದಕಟ್ಟೆ ಫೀಡರ್ ನಿಂದ ಹೊರಡುವ ನಾವೂರು,ಮೂಡನಡುಗೋಡು,ಸರಪಾಡಿ, ಪಂಜಿಕಲ್ಲು ಗ್ರಾಮದಲ್ಲಿ ಜ.2 ರಂದು ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಂಟ್ವಾಳ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...