ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ, ಉಜಿರೆ ಇವರ ಸಹಕಾರದೊಂದಿಗೆ ಮಲವಂತಿಗೆ ಅಡ್ಕ ಶಾಲಾ ವಠಾರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆ ಮಾಡಲಾಯಿತು.
ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು ಹಾಗು ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.