Wednesday, October 18, 2023

ರಾಜ್ಯ ಸಚಿವ ಸಂಪುಟಕ್ಕೆ ಸೇರಲಿರುವ ಸಚಿವರ ಪಟ್ಟಿ ಫೈನಲ್…!!

Must read

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರಲಿರುವ ಸಚಿವರ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತ ವಾಗಿ ಘೋಷಿಸಿದರು.

ಆ ಏಳು ಸಚಿವರ ಹೆಸರಿರುವ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ , ಅದರಲ್ಲಿ ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೇಶ್ವರ್ ಹಾಗೂ ಅರವಿಂದ ಲಿಂಬಾವಳಿಗೆ ಸ್ಥಾನ ನೀಡಲಾಗಿದೆ ಎಂದು ಸಿಎಂ ಬಿಎಸ್​ವೈ ಹೇಳಿದರು.

 

More articles

Latest article