ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯಿತು.



ಈ ಸಂದರ್ಭದಲ್ಲಿ ಸನ್ಮಾನ ಶ್ರೀಪಾದ್ ಯೆಸ್ಸೊ ನಾಯಕ್, ಮಾನ್ಯ ರಾಜ್ಯ ಸಚಿವರು ಆಯುಷ್ ಮಂತ್ರಾಲಯ ಭಾರತ ಸರಕಾರ, ಮತ್ತು ಮಾನ್ಯ ರಾಜ್ಯಾಧ್ಯಕ್ಷರು ಭಾರತೀಯ ಜನತಾ ಪಾರ್ಟಿ ಮತ್ತು ದ.ಕ ಜಿಲ್ಲೆಯ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.