Wednesday, October 18, 2023

ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಗಣರಾಜ್ಯೋತ್ಸವ

Must read

ಬಂಟ್ವಾಳ: ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ electoral  literacy club  ವತಿಯಿಂದ ಮತದಾರರ ದಿನಾಚರಣೆ ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ಶ್ರೀರಾಮ ಪದವಿಪೂರ್ವದ ಇತಿಹಾಸ ಉಪನ್ಯಾಸಕ ತಿರುಮಲೇಶ್ ಪ್ರಶಾಂತ್ ಇವರು ಮತದಾರನ ಕರ್ತವ್ಯದ ಬಗ್ಗೆ ತಿಳಿಸಿಕೊಟ್ಟರು, ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಲಕ್ಷ್ಮಿ ಇವರು ಉಪಸ್ಥಿತರಿದ್ದರು.

More articles

Latest article