Monday, April 8, 2024

ಜ.29(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ: 

*ಸೀತಾರಾಮ ಶೆಟ್ಟಿ ನೆತ್ತಿಲಬಾಳಿಕೆ ‘ಶ್ರೀ ದೇವಿಪ್ರಸಾದ್’ ದಡಸ್ ಅಸೈಗೋಳಿ.

*ಯಕ್ಷ ಸಮಿತಿ ಹತ್ತು ಸಮಸ್ತರು ಕೋಡಿಕಲ್ ಮಂಗಳೂರು.

*ಪದ್ಮನಾಭ ‘ಚೌಡೇಶ್ವರೀ ನಿಲಯ’ ಕೊಂಡೆಮೂಲ ಕಟೀಲು – ಕಟೀಲು ಕ್ಷೇತ್ರದಲ್ಲಿ.

*ಸುಂದರ ನಾಯಕ್ ಇಳಿಯೂರು ಮಣಿನಾಲ್ಕೂರು ಬಂಟ್ವಾಳ.

*ಬಾಲ ಸುಬ್ರಹ್ಮಣ್ಯ ಎನ್.ಜಿ ‘ಶ್ರೀ ರಾಮ ನಿಲಯ’ ಕೊಳಗೆ ಹೌಸ್ ಕೊಲ್ಲಮೊಗ್ರು ಸುಳ್ಯ.

*ವಾಸು ಶೆಟ್ಟಿ ‘ಶ್ರೀ ದೇವಿಕೃಪಾ’ 7ನೇ ಬ್ಲಾಕ್, ಕೃಷ್ಣಾಪುರ ಕಾಟಿಪಳ್ಳ ವಯಾ ಸುರತ್ಕಲ್.

More from the blog

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...