ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ತಾಲೂಕು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ‘ಕರು ಹಾಗೂ ಜಾನುವಾರು ಪ್ರದರ್ಶನ ಮತ್ತು ವಿಚಾರಗೋಷ್ಠಿ’ ಕಾರ್ಯಕ್ರಮ ನಡೆಯಿತು.



ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಠಾರ ಉಜಿರೆಯಲ್ಲಿ ಕಾರ್ಯಕ್ರಮವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.