ಮಾಣಿ: ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರತಿಷ್ಟಾದಿನಾಚರಣೆಯ ಪ್ರಯುಕ್ತ ಚಂಡಿಕಾ ಹೋಮ, ಸತ್ಯನಾರಾಯಣ ಪೂಜೆ, ಹೂವಿನ ಪೂಜೆ, ತಂಬಿಲ ಇತ್ಯಾದಿ ಕಾರ್ಯಕ್ರಮಗಳು ಮತ್ತು ಅನ್ನಸಂತರ್ಪಣೆ ನಡೆಯಿತು.



ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ, ಪಳನೀರು ಅನಂತ ಭಟ್ ರವರ ನೇತೃತ್ವದಲ್ಲಿ ವೈದಿಕ ವಿಧಿವಿಧಾನಗಳು ನಡೆಯಿತು.