Wednesday, April 17, 2024

ಕನ್ಯಾನ ಪೋಲೀಸ್ ಔಟ್ ಪೋಸ್ಟ್ ಉದ್ಘಾಟನೆ

ಬಂಟ್ವಾಳ: ಕರ್ನಾಟಕ ಕೇರಳದ ಗಡಿಭಾಗ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೋಲೀಸ್ ಔಟ್ ಪೋಸ್ಟ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ವಿಟ್ಲ ಎಸೈ ವಿನೋದ್ ರೆಡ್ಡಿ, ಪ್ರೋಷನರಿ ಕೃಷ್ಣ ಕಾಂತ್, ಪುಷ್ಪರಾಜ್ ಚೌಟ , ಕೃಷ್ಣ , ಕೆ.ಪಿ ಅಬ್ದುಲ್ ರಹಿಮಾನ್ , ರಘುನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...