ಬಂಟ್ವಾಳ: 2021ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ವನ್ನು ಬಂಟ್ವಾಳ ತಾಲೂಕಿನ ತುಂಬೆ ಬೊಳ್ಳಾರಿ ಅಂಗನವಾಡಿ ಕೇಂದ್ರದಲ್ಲಿ ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಸುವರ್ಣ ಇವರು ಪೋಲಿಯೋ ಹನಿಯನ್ನು ಮಕ್ಕಳಿಗೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ರೋಹಿಣಿ ಮತ್ತು ಅಂಗನವಾಡಿ ಕಾರ್ಯಕರ್ತೆ ಪ್ರಭಾ ಮತ್ತಿತರರು ಉಪಸ್ಥಿತರಿದ್ದರು.