Wednesday, October 25, 2023

ಪುತ್ತೂರು : ಮನೆಯೊಂದರಲ್ಲಿ ಶಾರ್ಟ್‌ಸರ್ಕ್ಯೂಟ್, ಧಿಢೀರ್ ಬೆಂಕಿ

Must read

ಪುತ್ತೂರು : ಪುತ್ತೂರಿನಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಚಿಕ್ಕಪುತ್ತೂರು ನ ಮನೆಯೊಂದರಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಜ.30 ರಂದು ನಡೆದಿದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ.

More articles

Latest article