ಬಂಟ್ವಾಳ : ಕೋವಿಡ್ ಲಸಿಕೆ ವಿತರಣೆಗೆ ದೇಶಾದ್ಯಂತ ಇಂದು ಚಾಲನೆ ದೊರೆತ ಬೆನ್ನಲ್ಲೆ ಟ್ವೀಟ್ ಮಾಡಿದ ಖಾದರ್, ಲಸಿಕೆ ಬಂದಿರುವುದು ಸಂತೋಷ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂದು ಶಾಸಕ ಯುಟಿ ಖಾದರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.
— UT Khadér (@utkhader) January 16, 2021