Saturday, October 21, 2023

ಸಜೀಪಮೂಡ ಗ್ರಾಮ ಪಂಚಾಯತ್ ನ ವಿಜಯೋತ್ಸವದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ

Must read

ಬಂಟ್ವಾಳ : ಸಜೀಪಮೂಡ ಗ್ರಾಮ ಪಂಚಾಯತ್ ನ ವಿಜಯೋತ್ಸವದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಭಾಗವಹಿಸಿ ಶುಭ ಹಾರೈಸಿದರು.

 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪಾಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

More articles

Latest article