Sunday, April 21, 2024

ಫೆ .19(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

* ಐಕಳ ಗಣೇಶ್ ಶೆಟ್ಟಿ ಪತ್ನಿ ಮತ್ತು ಮಕ್ಕಳು ‘ಶ್ರೀ ಭ್ರಾಮರಿ ಪುಷ್ಪ’ ಬಲವಿನಗುಡ್ಡೆ ನಡುಗೋಡು – ಕಟೀಲು ಕ್ಷೇತ್ರ (1).

*ಸಚ್ಚದಾನಂದ ಶೆಟ್ಟಿ ಬೊಂಡಾಲ ಬಂಟ್ವಾಳ.

*ಹೊನ್ನಯ ಗೌಡ ಮತ್ತು‌ ಮಕ್ಕಳು ಶಿವಕೃಪಾ ಆಡಿಟೋರಿಯಂ ಪಪುಂಜ ಕೊಲ್ಯ ಪುತ್ತೂರು.

*ಅನಂತ ಗೌಡ ನವರಂಗ್ ಆರ್ಟ್ಸ್‌ ಸುಂಕದಕಟ್ಟೆ ಬಜಪೆ.

*ಹತ್ತು ಸಮಸ್ತರು ಯಕ್ಷಗಾನ ಸೇವಾ ಸಮಿತಿ ಮೇಲೆಕ್ಕಾರು ಪೆರ್ಮುದೆ ವಯಾ ಬಜಪೆ.

*ನಂದಿನಿ ನಂದನ್ ಶೆಣೈ ಗಾಂಧಿನಗರ ಮೂಡುಬಿದ್ರಿ.

More from the blog

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್...

ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ...

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...