Thursday, April 18, 2024

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(03.02.2021 ಬುಧವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.00

ಮಧ್ಯಾಹ್ನ. : 2.00 ರಿಂದ. 3.30

 

ಅಡಿಕೆ ಧಾರಣೆ :

ಹೊಸ ಅಡಿಕೆ : 330 – 380

ಹಳೆ ಅಡಿಕೆ : 350 – 435

ಡಬಲ್ಚೋಲ್ : 350 – 440

 

ಹೊಸಪಠೋರ: 280 – 330

ಹಳೆ ಪಠೋರ. : 300 – 350

 

ಹೊಸ ಉಳ್ಳಿಗಡ್ಡೆ : 100 – 240

ಹಳೆ ಉಳಿಗಡ್ಡೆ : 150 – 245

 

ಹೊಸ ಕರಿಗೋಟು: 150 – 255

ಹಳೆ ಕರಿಗೋಟು : 150 – 255

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 305 – 330

Black pepper(new): 300 – 320

Black Pepper II. : 280 – 305

Light Berries. : 135 – 175

Pinheads. : 70 – 100

Dust. : 10 – 20

White Pepper. : 425 – 445

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

ಕೊಕ್ಕೋ

ಹಸಿ ಕೊಕ್ಕೋ : 58 – 60

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 150 – 175

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 149.50

ಲೋಟ್ 122

ಸ್ಕ್ರಾಪ್ I 84

ಸ್ಕ್ರಾಪ್ II 76

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...