ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿಯಿಂದ ಅಧ್ಯಕ್ಷೆಯಾಗಿ ಮೋಹಿನಿ ಮತ್ತು ಉಪಾಧ್ಯಕ್ಷರಾಗಿ ಸುನಿಲ್ ಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಪಂಚಾಯತ್ ನ ನೊಡೆಲ್ ಅಧಿಕಾರಿ ದಿನೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬಿ., ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ಕೆ ಮತ್ತಿತರರು ಉಪಸ್ಥಿತರಿದ್ದರು.