ದೇವಸ್ಯಮೂಡೂರು ಗ್ರಾಮದ ಸೀತಾ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ.೨೫,೭೭೨/- ಚೆಕ್‌ನ್ನು ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸರಪಾಡಿ ಪಂಚಾಯತ್ ಸದಸ್ಯರಾದ ರಾಮಕೃಷ್ಣ ಮಯ್ಯ, ಧರಣೇಂದ್ರ ಜೈನ್, ಶರ್ಮಿತ್ ಜೈನ್, ಕಾವಳಮೂಡೂರು ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.