ಬಂಟ್ವಾಳ: ಫೆ.26 ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಚಿವರಾದ ಕೆ.ಸಿ ನಾರಾಯಣ ಗೌಡರವರು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉಪಸ್ಥಿತರಿದ್ದರು.