ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ಇದರ 10ನೇ ವರ್ಷಾಚರಣೆಯ ಪ್ರಯುಕ್ತ ಕೆ.ಎಂ.ಸಿ.ಆಸ್ಪತ್ರೆ ಮಂಗಳೂರು , ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಎ.ಜೆ. ಆಸ್ಪತ್ರೆ ಮಂಗಳೂರು , ರೆಡ್‌ಕ್ರಾಸ್ ಮಂಗಳೂರು, ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಸಾವಿರ ಕಾರ್ಯಕರ್ತರ ಬೃಹತ್ ರಕ್ತದಾನ ಶಿಬಿರ ಹಾಗೂ ಕಾರ್ಯಕರ್ತರ ಸಮಾವೇಶ ಫೆ.7ನೇ ಭಾನುವಾರ ಬೆಳಿಗ್ಗೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.