ಬಂಟ್ವಾಳ : ಬೊಂಡಾಲ ಶ್ರೀ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರದ ಹಿನ್ನಲೆಯಲ್ಲಿ ವಿರಾಟ್ ಫ್ರೆಂಡ್ಸ್ ಕುಂಟಲ್ಪಾಡಿ ಸದಸ್ಯ ರಿಂದ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ  ಕೆ.ಪದ್ಮನಾಭ ಕೊಟ್ಟಾರಿ ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here