Thursday, April 18, 2024

ಸ್ವತಃ ಲಸಿಕೆ ಹಾಕಿಸಿಕೊಳ್ಳುವುದರೊಂದಿಗೆ ಎರಡನೇ ಸುತ್ತಿನ ಕೊರೊನಾ ಲಸಿಕೆ ವಿತರಣೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಕೋವಿಡ್- 19 ನಿರೋಧಕ ಲಸಿಕೆಯನ್ನು ನಗರದಲ್ಲಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಆಯುಷ್ ವಿಭಾಗದಲ್ಲಿ ಸೋಮವಾರ ಬೆಳಿಗ್ಗೆ ಸ್ವತಃ ಲಸಿಕೆ ಹಾಕಿಸಿಕೊಳ್ಳುವುದರೊಂದಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಎರಡನೇ ಸುತ್ತಿನ ಕೋವಿಡ್- 19 ನಿರೋಧಕಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...