Saturday, April 6, 2024

ಪ್ರಚೋದನಕಾರಿ ಭಾಷಣ: ಸಚಿವ ಈಶ್ವರಪ್ಪ ಹಾಗೂ ಶಾಸಕ ಹರೀಶ್ ಪೂಂಜಾ ವಿರುದ್ದ ಬಂಟ್ವಾಳದಲ್ಲಿ ದೂರು

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಾಣ ಮಾಡಿದ ಹರೀಶ್ ಪೂಂಜಾ ಮತ್ತು ಈಶ್ವರಪ್ಪ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಬಂಟ್ಟಾಳ ನಗರ ಠಾಣಾಧಿಕಾರಿಗಳಿಗೆ ಭಾಷಣದ ವೀಡಿಯೊ ಸಿ. ಡಿ. ಲಗತ್ತಿಸಲ್ಪಟ್ಟ ದಾಖಲೆಗಳೊಂದಿಗೆ ಎಸ್.ಡಿ.ಪಿ.ಐ ಬಂಟ್ಟಾಳ ಕ್ಷೇತ್ರ ಸಮಿತಿ ಸದಸ್ಯರಾದ ಮೂನೀಶ್ ಆಲಿ ದೂರು ದಾಖಲಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ, ಕ್ಷೇತ್ರ ಜೊತೆ ಕಾರ್ಯದರ್ಶಿ ಸಲೀಂ ಆಲಾಡಿ ಮತ್ತು ಮಲಿಕ್ ಕೊಲಕೆ ಉಪಸ್ಥಿತರಿದ್ದರು.

More from the blog

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...