ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟು ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋಖೋ ಪಂದ್ಯಾಟದ ಕಾರ್ಯಕ್ರಮ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಾಲೇಜಿನ ಅನೇಕ ಯುವಕ ಯುವತಿಯರ ತಂಡವು ಆಗಮಿಸಿದ್ದು ಕೊರೊನಾ ನಂತರದಲ್ಲಿ ವಿದ್ಯಾರ್ಥಿಗಳು ಹೋರಾಂಗಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಾಯಿತು.
ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮವನ್ನು ಉದ್ಟಾಟಿಸಿದರು ಹಾಗು ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಸ್ಪರ್ಧೆ ಆರಂಭವಾಯಿತು.