Friday, April 5, 2024

ಫೆ .22(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

*ಹತ್ತು ಸಮಸ್ತರು ಕಾರಿಂಜ ಕ್ರಾಸ್ ವಗ್ಗ ಬಂಟ್ವಾಳ.

*ದೇಜಪ್ಪ ಬಾಚಕೆರೆ ಶ್ರೀ ದುರ್ಗಾಪರಮೇಶ್ವರೀ ದೇವಿ ಮಂದಿರ ಬಾಚಕೆರೆ ಸರಪಾಡಿ ಬಂಟ್ವಾಳ.

*ದಿ| ರಾಧಾ ಬಾಯ್ ಸ್ಮರಣಾರ್ಥ ಮಕ್ಕಳು ಮೊಮ್ಮಕ್ಕಳು ಕೊಡೆತ್ತೂರುಗುತ್ತು – ಕಟೀಲು ಕ್ಷೇತ್ರ (1).

*ಲೀಲಾವತಿ ಶೆಟ್ಟಿ ಕೊಲ್ಲಂಗೋಳಿ ಮನೆ ನಿಟ್ಟೆ ಪರಪ್ಪಾಡಿ ಕಾರ್ಕಳ.

*ಹತ್ತು ಸಮಸ್ತರು ಅಲೆಕ್ಕಾಡಿ ಶಾಲಾ ವಠಾರದಲ್ಲಿ ವಯಾ ನಿಂತಿಕಲ್ಲು.

*ರಾಜು ಶೆಟ್ಟಿ ‘ಸಾಯಿ ನಿವಾಸ’ ಅಡ್ಲಿಮಜಲು ಕೆಮ್ಮಾಯಿ ಪುತ್ತೂರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...