ಕೆಲಿಂಜ: ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಇಂದು ಮೆಚ್ಚಿ ಜಾತ್ರೆ ನಡೆಯಲಿದೆ. ಇಂದು ಮುಂಜಾನೆ ಕೆಲಿಂಜ ಬೆಜ್ಞನ್ತಿಮಾರಿನಿಂದ ಭಂಡಾರ ಬಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಧ್ವಜಾರೋಹಣಗೊಂಡಿತು.
ಕೆಲಿಂಜ: ಜಾತ್ರೋತ್ಸವದ ಪ್ರಯುಕ್ತ ಸ್ವಚ್ಚತೆ
ಶ್ರೀ ಉಳ್ಳಾಲ್ತಿ ದೈವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಇಂದು ಬೆಳಿಗ್ಗೆ ದೈವಸ್ಥಾನದ ವಠಾರವನ್ನು ಹಿಂದು ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇವರ ವತಿಯಿಂದ ಸ್ವಚ್ಚತಾ ಕಾರ್ಯ ನಡೆಯಿತು.
ಇಂದು ರಾತ್ರಿ 10 ಗಂಟೆಗೆ ಕಾಲಾವಧಿ ಮೆಚ್ಚಿ ಜಾತ್ರೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.