ಬಂಟ್ವಾಳ : ಬೊಂಡಾಲ ಶ್ರೀ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರದ ಹಿನ್ನಲೆಯಲ್ಲಿ ಇಂದು ಒಡಿಯೂರು ಶ್ರೀ ಗ್ರಾಮ ವಿಕಾಸ ಸಮಿತಿಯ ಸದಸ್ಯೆಯರಿಂದ ಶ್ರಮದಾನ ನಡೆಯಿತು.
ಈ ಸಂದರ್ಭದಲ್ಲಿ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ.ಪದ್ಮನಾಭ ಕೊಟ್ಟಾರಿ ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.