ಬಂಟ್ವಾಳ : ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ಪದವಿ ಪೂವ೯ ಕಾಲೇಜಿನ ವಿದ್ಯಾಥಿ೯ನಿ ರಮ್ಯಶ್ರೀ ಜೈನ್ ಇವರು ಅಸ್ಸಾಂ ನ ಗುವಾಹಟಿಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಮಟ್ಟದ 36ನೇ ಜ್ಯೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಜಾವಲಿನ್ ವಿಭಾಗದಲ್ಲಿ ಪ್ರಥಮ ಸ್ಥಾನ ಗೆದ್ದು, ಚಿನ್ನದ ಪದಕ ಗಳಿಸಿದ್ದಾರೆ ಎಂದು ಕಾಲೇಜಿನ ಸಂಸ್ಥಾಪಕ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಸಂತಸ ವ್ಯಕ್ತ ಪಡಿಸಿದ್ದಾರೆ.