ಮಂಗಳೂರು: ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ಅದೇ ಶಾಲೆಯ ಶಾಲೆಯ ಹಳೆ ವಿಧ್ಯಾರ್ಥಿಯೊಬ್ಬ ಮುಂಭಾಗದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಯುವಕನನ್ನು ನೆತ್ತಿಲಪದವು ಸೈಟ್‌ನ ರಕ್ಷಿತ್‌‌‌ ಸನಿಲ್‌ (22) ಎಂದು ಗುರುತಿಸಲಾಗಿದೆ. ಈತ ಕೊಲ್ಲರಕೋಡಿ ಪ್ರೌಢಶಾಲೆಯ ಕಚೇರಿಯ ಮುಂಭಾಗದಲ್ಲಿರುವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಕ್ಷಿತ್‌ ಅದೇ ಶಾಲೆಯ ಹಳೆ ವಿದ್ಯಾರ್ಥಿ. ಕೊಣಾಜೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here