Tuesday, April 9, 2024

ಮಾ .10(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

10.03.2021

*ತಾರನಾಥ ಸಂಧ್ಯಾ ಪೂಜಾರಿ ಅಂಬಿಕಾನಗರ ಕತ್ತಲ್ಸಾರ್ ಬಜಪೆ.

*ಲಕ್ಷ್ಮಣ ಪೂಜಾರಿ ಪುತ್ತಿಲಕಜೆ ಮೂಡುಕೋಡಿ ವೇಣೂರು.

*ಶ್ರೀ ಸದಾಶಿವ ದೇವಸ್ಥಾನ ಪೆರ್ಮಂಕಿ ಉಳಾಯಿಬೆಟ್ಟು ಗುರುಪುರ.

*ಕುಂಜತ್ತಬೈಲು ಕಾಮಣ್ಣ ಮನೆ ಕುಟುಂಬಿಕರು ವಯಾ ಮರಕಡ ಕಾವೂರು.

*ಚಂದ್ರಹಾಸ ಪೂಂಜ ಕಿಲ್ಲೂರುಗುತ್ತು ಇನೋಳಿ ಶ್ರೀ ಸೋಮನಾಥೇಶ್ವರ ಕ್ಷೇತ್ರ ದೇವಂದಬೆಟ್ಟು.

*ಶ್ರೀ ಅರ್ಧನಾರೀಶ್ವರ ಸೇವಾ ಸಮಿತಿ ಇಂದಬೆಟ್ಟು ಬಂಗಾಡಿ ಬೆಳ್ತಂಗಡಿ.

More from the blog

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...