Thursday, April 11, 2024

ಇಂದಿನ (27.03.2021 ಶನಿವಾರ) ಅಡಿಕೆ ಮಾರುಕಟ್ಟೆ ಧಾರಣೆ

 

ಅಡಿಕೆ ಧಾರಣೆ :
ಹೊಸ ಅಡಿಕೆ : 335 – 360 – 410
(360 ರಿಂದ 410 ಪಠೋರರಹಿತ ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

ಹಳೆ ಅಡಿಕೆ : 340 – 480 – 505
(480 ರಿಂದ 505 ಪಠೋರರಹಿತ ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

ಹೊಸಪಠೋರ: 280 – 335
ಹಳೆ ಪಠೋರ. : 300 – 340

ಹೊಸ ಉಳ್ಳಿಗಡ್ಡೆ : 70 – 240
ಹಳೆ ಉಳಿಗಡ್ಡೆ : 70 – 240

ಹೊಸ ಕರಿಗೋಟು : 150 – 230
ಹಳೆ ಕರಿಗೋಟು : 150 – 230

( ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ. ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು)

ಕಾಳುಮೆಣಸು ಧಾರಣೆ :
Black Pepper : 350 – 370
Black Pepper II. : 295 – 315
Light Berries. : 140 – 180
Pinheads. : 75 – 105
Du…
[10:14 AM, 3/27/2021] Right Moment@ Right Time: ಬಂಟ್ವಾಳ: ವಿವಿದ್ ಸಿನಿ ಕ್ರಿಯೇಷನ್ ಅರ್ಪಿಸುವ, ಚರಣ್ ಕರ್ಕೇರ ಮತ್ತು ಸಾಗರ್ ನಿರ್ದೇಶಿ ಸಿರುವ ತುಳು ಕಿರು ಚಲನಚಿತ್ರ “ಪಜ್ಜೆ ” ಮಾ! 27ಶನಿವಾರ (ಇಂದು) ವಿವಿದ್ ಸಿನಿ ಕ್ರಿಯೇಷನ್ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದೆ.
ಕಳ್ಳತನದ ಮಾಡಿ ಸಿಕ್ಕಿಬಿದ್ದ ಘಟನೆ ಮತ್ತು ಅದರ ಆಳವಾದ ಪ್ರಭಾವವನ್ನು ಈ ಕಥೆಯಲ್ಲಿ ಚಿತ್ರಿಸಲಾಗಿದೆ.
ವಿವಿದ್ ಸಿನಿ ಕ್ರಯೇಷನ್ ಅವರ ಮೊದಲ ಚೊಚ್ಚಲ ಕಿರುಚಿತ್ರ.
ಅನುಭವಿ ಹೊಸ ಮುಖಗಳ ಪರಿಚಯ ಈ ಸಿನಿ ಕ್ರಯೇಷನ್ ಮೂಲಕ ಹೊರಹೊಮ್ಮಿದೆ.
ಸಾಗರ್ ಭಂಡಾರಿ ಈ ಚಿತ್ರದ ಸಂಪೂರ್ಣ ವಿಡಿಯೋಗ್ರಾಫಿ ಮತ್ತು ಎಡಿಟಿಂಗ್ ಕೆಲಸ ಉತ್ತಮವಾಗಿ ಮೂಡಿಬಂದಿದೆ.
ಅಶ್ವಿನ್ ಆಚಾರ್ಯ ಅವರ ಕಥೆ, ಸುಭಾಷ್ ಅವರ ಸಂಗೀತ ಜೊತೆ ಅಭಿಷೇಕ್ ಶೆಟ್ಟಿ, ಪ್ರದೀಪ್ ಭಂಡಾರಿ, ಸಂದೇಶ್ ನಟಿಸಿದ್ದಾರೆ.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...