Saturday, April 6, 2024

ಮಾ .4(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಶ್ರೀ ಕಟೀಲು ಮೇಳ ಸೇವೆ ಆಟಗಳು

04.03.2021

*ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂಡಳಿ ಗುಂಡೂರಿ ತುಂಬೆದಲ್ಕೆ.
*ತ್ಯಾಂಪಣ್ಣ ರೈ ಪಾಲೆಮಾರುಗುತ್ತು ಕುದ್ಕೋಳಿ ಬೋಳ್ಯಾರು.
*ದೊಡ್ಡಣ್ಣ ಶೆಟ್ಟಿ ಗುಂಡಿಂಜ ‘ದೇವಿಪ್ರಸಾದ್’ ಸಣ್ಣ ಮುಂಡಬೆಟ್ಟು ಮೂಡುಪೆರಾರ.
*ಶೇಖರ ಶೆಟ್ಟಿ ಕೊಳಕೆಬೆಟ್ಟು ಹೌಸ್ ಪಡುಪೆರಾರ – ಕಟೀಲು ಕ್ಷೇತ್ರ (1).
*ಶಿವರಾಮ ಎನ್ ಶೆಟ್ಟಿ ಮಟ್ಟಿಮನೆ ಹೆಜಮಾಡಿ.
*ಉಪ್ಪಿನಂಗಡಿ ದಿ| ಡಾ| ಕೆ ವಿಶ್ವನಾಥ ರೈ ಸ್ಮರಣಾರ್ಥ ಶಕುಂತಲಾ ವಿ ರೈ ಕೊಳಕೆಬೈಲು ವಾಮಂಜೂರು.

More from the blog

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...