ಒಡಿಯೂರು: ಮಾ.09 ಒಡಿಯೂರು ಸಂಸ್ಥಾನದಲ್ಲಿ ಮಾ.11ನೇ ಶುಕ್ರವಾರ ರಾತ್ರಿ ಮಹಾಶಿವರಾತ್ರಿಯ ಪ್ರಯುಕ್ತ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಆರಾಧ್ಯ ದೇವರಿಗೆ ಶತರುದ್ರಾಭಿಷೇಕ ನಡೆಯಲಿದೆ.