ಬಂಟ್ವಾಳ: ಮಾ .18ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಲಂಪಳ್ಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಸಂಯೋಜಕರಾದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ರವರು ಕ್ಷೇತ್ರ ಮಟ್ಟದ ಪಧಾದಿಕಾರಿಗಳ ಜೋತೆಗೆ ಸಮಲೋಚನೆ ನಡೆಸಿದರು ಚುನಾವಣೆಯ ಸಂಘಟನಾತ್ಮಕ ಕಾರ್ಯಗಳನ್ನು ಪರೀಶಿಲನೆ ನಡೆಸಿ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಮಲಂಪುಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸುರೇಶ್ ಕಣ್ಣನ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಮೋದ್ ಯುವ ಮೋರ್ಚಾ ಪ್ರಧಾನಕಾರ್ಯದರ್ಶಿಗಳಾದ ಮುಕೇಶ್ ಮಂಡಲದ ಪದಾಧಿಕಾರಿಗಳು ಬಂಟ್ವಾಳ ಬೂಡ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಬಂಟ್ವಾಳ ಬಿಜೆಪಿಯ ಪ್ರಮುಖರಾದ ನಂದರಾಮ ರೈ ರಮನಾಥ ರಾಯಿ ಗಣೇಶ್ ರೈ ಪವನ್ ಕುಮಾರ್ ಪ್ರಜ್ವಲ್ ಕುಮಾರ್ ಉಪಸ್ಥಿತರಿದ್ದರು