Wednesday, April 17, 2024

ಮಾ .9(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

09.03.2021

*ತುಳುವೆರೆ ಕೂಟ ಕಾಜಿಲ ಶ್ರೀ ಕೋರ್ದಬ್ಬು ದೈವಸ್ಥಾನದ ಬಳಿ.

*ಬಯಲಾಟ ಸೇವಾ ಸಮಿತಿ ಅರಸಿನಮಕ್ಕಿ‌ ಹತ್ತು ಸಮಸ್ತರು.

*ಕೆ ಶಿವರಾಮ ಪೂಜಾರಿ ಕೆಯ್ಯೂರು ಕೆರೆಮನೆ ದೇಲಂತಬೆಟ್ಟು.

*ಪಂಜ ದಿ| ಲಕ್ಕಪ್ಪ ಶೆಟ್ರ ಸ್ಮರಣಾರ್ಥ ಮಕ್ಕಳ ಸೇವೆ ಪಂಜ ವಯಾ ಹಳೆಯಂಗಡಿ.

*ರಮೇಶ ಡಿ‌ ಕೋಟ್ಯಾನ್ ಕಜೆ ಹೌಸ್ ಮಲ್ಲೂರು ವಯಾ ನೀರುಮಾರ್ಗ.

*ಬಾಲಕೃಷ್ಣ ಗೌಡ ಮುಂಡ್ರೊಟ್ಟು ಹೌಸ್ ಬೆಳಾಲು ಬೆಳ್ತಂಗಡಿ.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...