Wednesday, April 17, 2024

ಮಾ .22(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

22.03.2021

*ಆನಂದ ಸಾಲ್ಯಾನ್ ಮತ್ತು ಪತ್ನಿ, ಮಕ್ಕಳು ‘ಆಶೀರ್ವಾದ’, ಭಟ್ರಬೈಲು, ನಿಡ್ಡೋಡಿ.

*ಸುರೇಶ ಪೂಜಾರಿ, ಕಾನಹೌಸ್, ಮಲ್ಲೂರು, ವಯಾ ನೀರುಮಾರ್ಗ.

*ಸರೋಜ ವಿ. ಕುಲಾಲ್, ಕೊಂಕಣಬೈಲು, ಮುಕ್ಕ, ಸುರತ್ಕಲ್ – ಆಟ ಗಣೇಶಪುರ ಕಾಟಿಪಳ್ಳ.

*ಸಂಜೀವ ಪೂಜಾರಿ, ಮುಂಡಾರು ಪಡ್ಡೋಡಿ, ಪೊರ್ಕೋಡಿ, ಬಜಪೆ.

*ಶಾಂಭ ಶೆಟ್ಟಿ, ದೇಲಂತಬೆಟ್ಟು, ಶಿಬರೂರು.

*ಕೊರಗಪ್ಪ ನಾಯ್ಕ, ಗಿಳಿಕಾಡು ಹೌಸ್, ತೆಂಕ ಕಾರಂದೂರು – ಕಟೀಲು ಕ್ಷೇತ್ರ ‘ಶ್ರೀ ಸರಸ್ವತಿ ಸದನ’.

More from the blog

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.