Saturday, April 6, 2024

ಸದಾನಂದ ಪೂಂಜಾರಿಗೆ ಶೃದ್ಧಾಂಜಲಿ ಸಭೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬರoಗರೆ ಸದಾನಂದ ಪೂಂಜಾ ಅವರಿಗೆ ಹುಟ್ಟುರ ಶ್ರ ದ್ದಾಂ ಜಲಿ ಬುಧವಾರದಂದು ಹಿರಿಯ ಪ್ರಾರ್ಥಮಿಕ ಶಾಲೆ ಸುಭಾಷ್ ನಗರ ಸಜಿಪಮೂಡ ಇಲ್ಲಿ ಶ್ರೀ ಶಾರದಾ ಪೂಜಾ ಸೇವಾ ಸಮಿತಿ ಶುಭಾಷ್ ಯುವಕ ಮಂಡಲ ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಆಡಳಿತ ಸಮಿತಿ ಸಂಯುಕ್ತ ಆಶ್ರಯದಲ್ಲಿ ಮೃತರ ಸದ್ಗತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಸಜಿಪಮೂಡ ಏತನೀರಾವರಿ ಯೋಜನೆ. ಬ್ಯಾಂಕ್ ಶಾಖೆ. ಆಯುರ್ವೇದ ಆಸ್ಪತ್ರೆ. ಹಾಲಿನ ಸೊಸೈಟಿ. ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು. ಯುವಕ ಮಂಡಲ. ಪಂಚಾಯತ್ ಅಧ್ಯಕ್ಷರಾಗಿ 40 ವರ್ಷಗಳ ಸುದೀರ್ಘ ಸೇವೆ.ಸದಾಶಿವ ದೇವಸ್ಥಾನ ಜೀರ್ಣೋದ್ಧಾರ. ಸಜಿಪಮಾ ಗಣೆ ಆಡಳಿತದಾ ರರಾಗಿ ವಾಚನಾಲಯ. ಸಮಾಜ ಮಂದಿರ. ಮೊದಲಾದ ಅಭಿವೃದ್ಧಿ ಕಾರ್ಯಗಳಲ್ಲಿ ಬಿ ಸದಾನಂದ ಪೂಂಜಾರ ಕೊಡುಗೆ ಅಪಾರವಾದುದು ಎಂಬುದಾಗಿ ಸಜಿಪಮಾ ಮಾಗಣೆ ತಂತ್ರಿಎಂ ಸುಬ್ರಹ್ಮಣ್ಯ ಭಟ್ ನುಡಿನಮನ ಸಲ್ಲಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು .
ಬ್ರಹ್ಮಶ್ರೀ ನೀಲೇಶ್ವರ ಕೆ ಯು ಪದ್ಮನಾಭ ತಂತ್ರಿಗಳು ಪೂಂಜಾರ ಧಾರ್ಮಿಕ ಸಾಂಸ್ಕೃತಿಕ ಶೈಕ್ಷಣಿಕ ಸಾಮಾಜಿಕ ರಾಜಕೀಯಚಿಂತನೆಗಳನ್ನು ನೆನಪಿಸಿಕೊಂಡರು .

ಶ್ರೀಕಾಂತ್ ಶೆಟ್ಟಿ ಸಜೀಪ,ಕೆ ರಾಧಾಕೃಷ್ಣ ಆಳ್ವ. ಗಿರೀಶ್ ಕುಮಾರ್. ಸುದರ್ಶನ ಮಯ್ಯ. ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಪದ್ಮನಾಭ ರೈ. ಕರ್ನಾಟಕ ಬ್ಯಾಂಕ್ ಸಜಿಪಮೂಡ ಶಾಖೆ ಪ್ರಬಂಧಕ ಮಿತಿಲೇಶ್. ಪಾಣೆಮಂಗಳೂರು ರೈತ ಸೇವಾ ಸಹಕಾರಿ ಸಂಘ ಅಧ್ಯಕ್ಷ ಜಯಶಂಕರ ಬಾಸ್ರಿ ತಾಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜವೆಂಕಟೇಶ್ವರ ಭಟ್. ಮೃತರ ಸುಪುತ್ರರಾದ ದೇವಿ ಪ್ರಸಾದ್ ಪೂಂಜಾ. ರಾಮ್ ಪ್ರಸಾದ್ ಪೂಂಜಾ , ವಿಶ್ವನಾಥ ಕೊಟ್ಟಾರಿ ಶಾರದ ನಗರ, ಸಜೀಪ ಮೂಡ ಗ್ರಾ.ಪಂ.ಅಧ್ಯಕ್ಷೆ ಹರಿಣಾಕ್ಷಿ, ಹಾಗೂ ಗ್ರಾ.ಪಂ.ಸದಸ್ಯರು ಗಳು, ಶಾಲಾಭಿವೃದ್ದಿ ಮಂಡಳಿ ಅಧ್ಯಕ್ಷ ರು ಹಾಗೂ ಸದಸ್ಯರು, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದ್ದರುಉಪಸ್ಥಿತರಿದ್ದರು

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...