*ಬೆಳ್ತಂಗಡಿ:* ತುಳುನಾಡಿನ ಕಾರಣಿಕ ಪುರುಷರಾದ ಕೋಟಿ-ಚೆನ್ನಯರ ಜನ್ಮಸ್ಥಾನ ಹಾಗೂ ಮೂಲಸ್ಥಾನ ಪಡುಮಲೆಯಲ್ಲಿ ಏಪ್ರಿಲ್ 22ರಿಂದ 24ರ ವರೆಗೆ ನಡೆಯಲಿರುವ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ನಡೆಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕ ವಸಂತ ಬಂಗೇರ, ಶಾಸಕ ಹರೀಶ್ ಪೂಂಜಾ ,ವಿಧಾನ ಪರಿಷತ್ ಸದಸ್ಸರಾಗಿರುವಂತಹ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಹಾಗು ಮತ್ತಿತರ ಗಣ್ಯವ್ಯಕ್ತಿಗಳು ಉಪಸ್ಥಿತರಿದ್ದರು.