ದೆಹಲಿ: ದೇಶದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 3,32,730 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿAದ ಒಂದೇ ದಿನ 2,263 ಮಂದಿ ಸಾವನ್ನಪ್ಪಿದ್ದು ದೇಶದಲ್ಲಿ ಈವೆರೆಗೆ ಒಟ್ಟು 1,62,63,695 ಜನರಿಗೆ ಕೊರೊನಾ ಸೋಂಕು ತಗಲಿದೆ. 1,86,920 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 24,28,616 ಸಕ್ರೀಯ ಪ್ರಕರಣಗಳಿದೆ.