ಬೆಂಗಳೂರು: ಬೆಂಗಳೂರಿನಲ್ಲಿ 10,497 ಮಂದಿ ಸಹಿತ ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 14,738 ಮಂದಿಗೆ ಸೋಂಕು ಪಾಸಿಟಿವ್ ಆಗಿದೆ ಎಂದು ವರದಿ ತಿಳಿಸಿದೆ.
ರಾಜ್ಯದಲ್ಲಿ 30 ಮಂದಿ ಕೊರೋನದಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 13,112ಕ್ಕೆ ತಲುಪಿದೆ. 96,561 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.